Pandith Vidwan R M Rao Guruji

Pandith Vidwan R M Rao Guruji The best astrologer in the city. Our Astrologer is known for making 100% accurate predictions and delivers positive results on daily life hurdles.

He has over 20 years of rich experience in this limitless,

25/08/2021

ಶ್ರೀ ಮೂಕಾಂಬಿಕ ದೇವಿ ದೈವಶಕ್ತಿ ಜ್ಯೋತಿಷ್ಯರು ಕುಟುಂಬದಲ್ಲಿ ಸಮಸ್ಯೆ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಡಿವೋರ್ಸ್ ಪ್ರಾಬ್ಲಂ, ಅತ್ತೆ ಸೊಸೆ ಕಲಹ, ಆರೋಗ್ಯ, ಶತ್ರುಗಳ ಕಾಟ, ಆಸ್ತಿ ವಿಚಾರ, ಕೋರ್ಟ್ ಕೇಸ್, ಪ್ರೇಮವಿಚಾರ, ಸ್ತ್ರೀ-ಪುರುಷ ವಶೀಕರಣ, ವ್ಯಾಪಾರದಲ್ಲಿ ಲಾಭ-ನಷ್ಟ, ಇನ್ನೂ ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ, ಎಷ್ಟೇ ಕಠಿಣವಾಗಿರಲಿ, ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ಕೊಡಿ. ಪಂಡಿತ್ ವಿದ್ವಾನ್ ಆರ್. ಎಂ ರಾವ್ ಗುರೂಜಿ ಮೋ:9901291033, ರಾಜಾಜಿನಗರ, ಬೆಂಗಳೂರು 10 ದೂರವಾಣಿಯ ಮುಖಾಂತರವೂ ಸಹ ಗುರೂಜಿಯವರಿಂದ ಸಲಹೆ ಹಾಗು ಪರಿಹಾರವನ್ನು ಪಡೆಯಬಹುದು

ವೆಬ್ಸೈಟ್ ವಿಳಾಸ : http://nearmeastrologer.com/

The best astrologer in the city. Our Astrologer is known for making 100% accurate predictions and delivers positive results on daily life hurdles. He has over 20 years of rich experience in this limitless,

23/08/2021
ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಒಮ್ಮೆ ದುರ್ವಾಸಮಹರ್ಷಿಗಳ ಶಾಪದಿಂದ ಇಂದ್ರನು ರಾಜ್ಯಭ್ರಷ್...
19/08/2021

ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಒಮ್ಮೆ ದುರ್ವಾಸಮಹರ್ಷಿಗಳ ಶಾಪದಿಂದ ಇಂದ್ರನು ರಾಜ್ಯಭ್ರಷ್ಟನಾಗಲು, ಸ್ವರ್ಗಲಕ್ಷ್ಮಿಯೂ ಸಹ ಸ್ವರ್ಗವನ್ನು ಬಿಟ್ಟು ವೈಕುಂಠವನ್ನು ಸೇರಿದಳು. ಆಗ ಪರಮದುಃಖಾಕ್ರಾಂತರಾದ ದೇವತೆಗಳೆಲ್ಲರೂ ಚತುರ್ಮುಖಬ್ರಹ್ಮನನ್ನು ಮುಂದಿಟ್ಟುಕೊಂಡು(ಪುರಸ್ಕರಿಸಿ), ವೈಕುಂಠದಲ್ಲಿ ಪರಮಾತ್ಮನನ್ನು ಶರಣುಹೊಂದಿದರು. ಪರಮದಯಾಳುವಾದ ವಿಷ್ಣುವಿನ ಆಜ್ಞೆಯಂತೆ ದೇವತೆಗಳು ದಾನವರೊಡನೆ ಅಮೃತಕ್ಕಾಗಿ ಕ್ಷೀರಸಮುದ್ರವನ್ನು ಮಥಿಸಲು, ಮಹೇಂದ್ರನ ಸಂಪತ್ಸ್ವರೂಪಿಣಿಯಾದ ಮಹಾಲಕ್ಷ್ಮಿಯು ಅಲ್ಲಿ ಆವಿರ್ಭವಿಸಿ, ದೇವತೆಗಳಿಗೆ ವರವನ್ನು ಅನುಗ್ರಹಿಸಿದಳು ಹಾಗೂ ಮಹಾವಿಷ್ಣುವಿನ ಪಾಣಿಗ್ರಹಣ ಮಾಡಿದಳು(ವಿವಾಹವಾದಳು).
ನಿತ್ಯ ಶುದ್ಧ-ಬುದ್ಧ-ಮುಕ್ತಸ್ವರೂಪಳೂ,ನಿತ್ಯಸಿದ್ಧಳೂ ಆದ ಈ ಮಂಗಲದೇವತೆಯ ಮಹಿಮೆಯನ್ನು ವರ್ಣಿಸುವ ಶಾಸ್ತ್ರಗಳಲ್ಲೇ ಆಕೆಯನ್ನು ಕ್ಷೀರಸಮುದ್ರಸಂಭವೆ, ಸಮುದ್ರರಾಜನ ಪುತ್ರಿ, ಚಂದ್ರನ ತಂಗಿ, ಯಜ್ಞಕುಂಡದಲ್ಲಿ ಉದ್ಭವವಾದವಳು, ಕಮಲದಲ್ಲಿ ಆವಿರ್ಭವಿಸಿದವಳು-ಇತ್ಯಾದಿ ಅಭಿಪ್ರಾಯಗಳನ್ನು ಕಾಣುತ್ತೇವೆ

ವ್ರತ

"ಶುಕ್ಲೇ ಶ್ರಾವಣಿಕೇ ಮಾಸೇ ಪೂರ್ಣಿಮೋಪಾಂತ್ಯಭಾಗವೇ|
ವರಲಕ್ಷ್ಮ್ಯಾ ವ್ರತಂ ಕಾರ್ಯಂ ಸರ್ವಸಿದ್ಧಿಪ್ರದಾಯಕಮ್(ಸರ್ವಮಾಂಗಲ್ಯಸಿದ್ಧಯೇ)||"

ನಿಜಶ್ರಾವಣ ಶುಕ್ಲಪೂರ್ಣಿಮೆ ದಿವಸ ಶುಕ್ರಗ್ರಹವು ಪೂರ್ವದಲ್ಲಿ ಬೆಳಗುತ್ತಿರುವ ಸಮಯದಲ್ಲಿ, ಅರ್ಥಾತ್ ಶುಕ್ರವಾರ, ಅಥವಾ ಶುಕ್ಲಪೂರ್ಣಿಮೆಯ ಅತಿಹತ್ತಿರದ ಶುಕ್ರವಾರದಂದು, ವರಲಕ್ಷ್ಮೀ ಆರಾಧನೆ ಮಾಡಬೇಕು ಎಂಬ ಶಾಸ್ತ್ರವಿಧಿ ಇದೆ. ಕಾರಣಾಂತರಗಳಿಂದ ಆ ದಿನದಂದು ವ್ರತವನ್ನು ಮಾಡಲಾಗದಿದ್ದವರು ನವರಾತ್ರಿಯ ಶುಕ್ರವಾರದಂದು ಮಾಡಬಹುದು.
ವ್ರತ ಆಚರಿಸುವ ವಿಧಾನ

ಶುಕ್ರವಾರದ ದಿನ, ಸಾಯಂಕಾಲದವರೆವಿಗೂ ಉಪವಾಸ ಇರಬೇಕು. ವ್ರತ ಮಾಡುವವರು ಸಂಕಲ್ಪ ಮಾಡಿ ದೇವಿಯನ್ನು ಕಲಶ ಮತ್ತು ವಿಗ್ರಹಗಳಲ್ಲಿ ಆವಾಹನೆ ಮಾಡಿ ಪೂಜಿಸುವರು. ಕಲಶದಲ್ಲಿ ಅಕ್ಕಿ ತುಂಬಿಸಿ ಖರ್ಜೂರ, ಗೋಡಂಬಿ,ದ್ರಾಕ್ಷಿ, ಬಾದಾಮಿ, ಕಲ್ಲುಸಕ್ಕರೆ ಮತ್ತು ಕೆಲವು ಹಣ್ಣುಗಳನ್ನು ಇರಿಸುವರು. ಈ ಕಳಸಕ್ಕೆ ಲಕ್ಷ್ಮೀ ಕಳಸ ಎನ್ನುತ್ತಾರೆ.

ಅದರ ಮೇಲೆ ಚಿನ್ನ ಅಥವಾ ಬೆಳ್ಳಿಯಿಂದ ತಯಾರಿಸಿದ ಮುಖವಾಡವನ್ನಿಟ್ಟು ಅಥವಾ ತೆಂಗಿನಕಾಯಿಗೆ ಹಳದಿಯ ಹಿಟ್ಟಿನಿಂದ ಮೂಗು ಕಣ್ಣು ಕಿವಿ ಮಾಡಿ, ಒಡವೆಗಳನ್ನು ಏರಿಸಿ, ಸೀರೆ ಉಡಿಸಿ, ಅಲಂಕಾರ ಮಾಡಲಾಗುತ್ತದೆ. ಈ ಪೂಜೆಯಲ್ಲಿ ವಿಶೇಷವಾದ ದಾರಗಳಿಗೆ ಪೂಜೆಯನ್ನು ಸಲ್ಲಿಸುವರು. ಈ ದಾರವನ್ನು ದೋರವೆಂದು ಕರೆವರು. ಹೊಸದಾದ ೧೨ ದಾರಗಳಿಗೆ ೧೨ ಗಂಟುಗಳನ್ನು ಹಾಕಿ, ಅದನ್ನು ಸ್ವಲ್ಪ ನೀರಿನಲ್ಲಿ ನೆನೆಸಿ ಅರಿಶಿನ ಹಚ್ಚಿ ದೇವಿಯ ಪಕ್ಕದಲ್ಲಿರಿಸಿ ಆರಾಧಿಸಿ ಪೂಜಿಸುವರು.

ಈ ದಾರಗಳಿಗೆ ಅರಿಶಿನ, ಕುಂಕುಮ, ಹೂವು, ಪತ್ರೆಗಳಿಂದ ಪೂಜಿಸಿ, ನೈವೇದ್ಯ ಮಾಡುವರು. ಹನ್ನೆರಡು ಹೆಸರುಗಳನ್ನು ಉಚ್ಚರಿಸಿ ದ್ವಾದಶನಾಮಾವಳಿಯೆಂದು ಪೂಜಿಸುವರು. ಆ ನಾಮಾವಳಿಗಳು ಹೀಗಿವೆ -ರಮೆ, ಸರ್ವಮಂಗಳೆ, ಕಮಲವಾಸಿನೆ, ಮನ್ಮಥಜನನಿ, ವಿಷ್ಣುವಲ್ಲಭೆ, ಕ್ಷೀರಾಬ್ಧಿಕನ್ಯಕೆ, ಲೋಕಮಾತೆ, ಭಾರ್ಗವಿ, ಪದ್ಮಹಸ್ತೆ, ಪುಷ್ಪೆ, ತುಷ್ಟೆ ಮತ್ತು ವರಲಕ್ಷ್ಮಿ. ಈ ದಾರಕ್ಕಾಗಿ ವಿಶೇಷವಾದ ನೈವೇದ್ಯವಾದ ಸಜ್ಜಪ್ಪವನ್ನು ಅರ್ಪಿಸುವರು. ಅಂದು ಶ್ರೀಸೂಕ್ತವನ್ನು ಪಠಿಸುವುದೂ ಒಳ್ಳೆಯದು.

ದೇವಿಯ ಮೂರ್ತಿಗೂ ಅರಿಶಿನ, ಕುಂಕುಮ,ಹೂವು, ಪತ್ರೆ ಮತ್ತು ಅಕ್ಷತೆಯಿಂದ ಪೂಜೆಯನ್ನು ಸಲ್ಲಿಸಿದ ಬಳಿಕ, ಪೂಜಿಸಿದ ಹೆಣ್ಣುಮಕ್ಕಳು ಆ ದಾರಗಳಿಗೆ ಹೂವನ್ನು ಕಟ್ಟಿ, ಹಿರಿಯರಿಂದ ಕಂಕಣದಂತೆ ಬಲಗೈಗೆ ಕಟ್ಟಿಸಿಕೊಳ್ಳುವರು. ಹಾಗೆ ಕಟ್ಟಿಸಿಕೊಂಡ ನಂತರ ಆ ಹಿರಿಯರಿಗೆ ನಮಸ್ಕರಿಸಿ ದಕ್ಷಿಣೆಯೊಂದಿಗೆ ದಾನವನ್ನು ಕೊಡುವರು. ಈ ಸಮಯದಲ್ಲಿ ಹೇಳುವ ಶ್ಲೋಕ ಹೀಗಿದೆ.

"ದ್ವಾದಶಗ್ರಂಥಿ ಸಂಯುಕ್ತಂ ಕೃತಂ ದ್ವಾದಶತಂತುಭಿ:
ಧಾರಯಾಮಿ ಮಹಾದೇವಿ ಸೂತ್ರಂ ತೇ ಸರ್ವಮಂಗಳೇ"

17/08/2021

ಶ್ರೀ ಮೂಕಾಂಬಿಕಾ ದೇವಿ ಜೋತಿಷ್ಯಾಲಯ
ಪಂಡಿತ್ ವಿದ್ವಾನ್ ಆರ್. ಎಂ ರಾವ್ ಗುರೂಜಿ
ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 11 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901291033
ವೆಬ್ಸೈಟ್ ವಿಳಾಸ : http://nearmeastrologer.com/

The best astrologer in the city. Our Astrologer is known for making 100% accurate predictions and delivers positive results on daily life hurdles. He has over 20 years of rich experience in this limitless,

Om sairam
14/08/2021

Om sairam

2021 15ನೇ ಆಗಸ್ಟ್  75ನೇ ವರ್ಷದ  ಸ್ವತಂತ್ರದಿನಾಚರಣೆಯ ಸಮಸ್ತ ಜನರಿಗೂ ಗುರುಹಿರಿಯರಿಗೂ ಶುಭಾಶಯಗಳು.ಈ ಸ್ವಾತಂತ್ರ್ಯ ದಿನ ನಮ್ಮ ರಾಷ್ಟ್ರದ ಮಹಾ...
14/08/2021

2021 15ನೇ ಆಗಸ್ಟ್ 75ನೇ ವರ್ಷದ ಸ್ವತಂತ್ರದಿನಾಚರಣೆಯ ಸಮಸ್ತ ಜನರಿಗೂ ಗುರುಹಿರಿಯರಿಗೂ ಶುಭಾಶಯಗಳು.

ಈ ಸ್ವಾತಂತ್ರ್ಯ ದಿನ ನಮ್ಮ ರಾಷ್ಟ್ರದ ಮಹಾನ್ ನಾಯಕರ ಹೋರಾಟಕ್ಕೆ ಗೌರವಿಸುತ್ತಾ, ನಮ್ಮ ದೇಶದ ಶಾಂತಿ ಮತ್ತು ಐಕ್ಯತೆಯನ್ನು ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳೋಣ. ಈ ವಿಶೇಷ ದಿನದಂದು ಹೊಸ ನಾಳೆಯ ಕನಸುಗಳು ನನಸಾಗಲಿ ಎಂದು ಹಾರೈಸುತ್ತೇವೆ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
ನಮ್ಮ ದೇಶಕ್ಕಾಗಿ ಈವರೆಗೂ ಮಡಿದ ಪ್ರತಿಯೊಬ್ಬ ಯೋಧನನ್ನೂ ನೆನೆಯುತ್ತಾ, ಈ ವರ್ಷದ ಸಾತಂತ್ರ್ಯ ದಿನವನ್ನು ಯೋಧರಿಗೆ ಅರ್ಪಿಸೋಣ.
ನಾವು ಸ್ವತಂತ್ರವಾಗಿ ಬದುಕಲು ಸಾವಿರಾರು ಸೈನಿಕರು ತಮ್ಮ ಪ್ರಾಣವನ್ನು ಅರ್ಪಿಸಿದರು, ಅವರಿಗೆಲ್ಲಾ ಋಣಿಯಾಗಿರೋಣ. ಸ್ವಾತಂತ್ರ್ಯ ದಿನದ ಶುಭಾಶಯಗಳು
ನಮ್ಮ ದೇಶ ಈ ದಿನವನ್ನು ಆಚರಿಸಲು ಸಾವಿರಾರು ಜನರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಎಂದಿಗೂ ಮರೆಯಬಾರದು. ಅವರೆಲ್ಲರನ್ನು ಸ್ಮರಿಸುತ್ತಾ ಹೆಮ್ಮೆಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸೋಣ.
ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ವೀರಯೋಧರು ವೈಯಕ್ತಿಕ ಕುಟುಂಬ, ಜೀವನ, ಪ್ರೀತಿ ಅಂತಿಮವಾಗಿ ತಮ್ಮ ಪ್ರಾಣವನ್ನೂ ತ್ಯಾಗ ಮಾಡಿದ್ದಾರೆ. ಈ ದೇಶದ ಸ್ವಾತಂತ್ರ್ಯದ ಬೆಲೆ ನನಗೆ ತಿಳಿದಿದೆ. ನಾನೊಬ್ಬ ಅಪ್ಪಟ ದೇಶಭಕ್ತ, ನನ್ನ ದೇಶ, ನನ್ನ ಹೆಮ್ಮೆ.
ನನ್ನ ರಾಷ್ಟ್ರದ ಮೇಲಿನ ನನ್ನ ಪ್ರೀತಿಗೆ ಮಿತಿಯಿಲ್ಲ. ನನ್ನ ಜನರ ಮೇಲಿನ ನನ್ನ ಪ್ರೀತಿಗೆ ಕೊನೆಯಿಲ್ಲ. ನನ್ನ ದೇಶವು ಸದಾ ಸಂತಸದಿಂದಿರಲು ನಾನು ಬಯಸುತ್ತೇನೆ. ಈ ವಿಶೇಷ ದಿನದಂದು ಶುಭ ಕೋರುವ ಮೊದಲ ವ್ಯಕ್ತಿ ನಾನಾಗಲಿ ಎನ್ನುತ್ತಾ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

12/08/2021

August 15th wish u happy independence day

ಶ್ರೀ ಮೂಕಾಂಬಿಕಾ ದೇವಿ ಜೋತಿಷ್ಯಾಲಯಪಂಡಿತ್ ವಿದ್ವಾನ್  ಆರ್. ಎಂ ರಾವ್ ಗುರೂಜಿ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳ...
03/08/2021

ಶ್ರೀ ಮೂಕಾಂಬಿಕಾ ದೇವಿ ಜೋತಿಷ್ಯಾಲಯ
ಪಂಡಿತ್ ವಿದ್ವಾನ್ ಆರ್. ಎಂ ರಾವ್ ಗುರೂಜಿ
ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901291033
ವೆಬ್ಸೈಟ್ ವಿಳಾಸ : http://nearmeastrologer.com/

The best astrologer in the city. Our Astrologer is known for making 100% accurate predictions and delivers positive resu...
03/08/2021

The best astrologer in the city. Our Astrologer is known for making 100% accurate predictions and delivers positive results on daily life hurdles. He has over 20 years of rich experience in this limitless, in not just predicting your future, but also recommend suitable remedies and solutions to you.

Get expert solutions & remedies for life issues in stipulated time like Relationships and Love, Money and Wealth, Career, Health and Nutrition, Children and Family, Business, Court Case, financial problems, etc. Astrology is not just a myth or belief; it is pure science which is helping people from thousands of years.

The astrology is pseudoscience which predicts the human future on the basis of planetary movements. The purpose of Astrology is not only to foretell the Future, but also to provide you with keys to Explore and discover your own Potentials and Destinies. This is life-giving science which guides us for a better and problem free life. With the help of Astrology, one can learn which is good to him and what he can do for a better life. Astrology can help to choose a proper career, perfect match and healthy life.

Address

Sri Mookambika Jyothishyalaya #627/98 Raghavendra Swamy Matta Near Opp Cafe Coffe Day Rajkumar Road 2nd Block Rajajinagar
Bangalore
560010

Alerts

Be the first to know and let us send you an email when Pandith Vidwan R M Rao Guruji posts news and promotions. Your email address will not be used for any other purpose, and you can unsubscribe at any time.

Contact The Practice

Send a message to Pandith Vidwan R M Rao Guruji:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram