01/11/2025
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಅಖಂಡ ಕರ್ನಾಟಕವಾಗಿ ರೂಪುಗೊಳಿಸಿದ ಶ್ರೇಷ್ಠ ದಿನ. ಎಲ್ಲಾದರೂ ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ನಮ್ಮ ರಾಜ್ಯದ ಸುವರ್ಣ ಪರಂಪರೆಯನ್ನು ನೆನಪಿಸಿಕೊಳ್ಳೋಣ ಮತ್ತು ಕರ್ನಾಟಕದ ಭಾಗವಾಗಿರುವುದಕ್ಕೆ ಹೆಮ್ಮೆ ಪಡೋಣ.
#ಕರ್ನಾಟಕ_ರಾಜ್ಯೋತ್ಸವ