05/11/2025
ಅಗಲಿದ ನಾಯಕನಿಗೆ ಅಂತಿಮ ನಮನ
ಕಾಂಗ್ರೆಸ್ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ, ಹೆಚ್.ವೈ ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದೆ. ಇದೇ ವೇಳೆ ಮೇಟಿ ಅವರ ಮಕ್ಕಳಿಗೆ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಲಾಯಿತು. ದೇವರು ಕುಟುಂಬವರ್ಗದವರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.