10/12/2025
ಈ ಭೂಮಿಯ ಮೇಲೆ ಪ್ರತಿಯೊಂದು ಜೀವಿಗಳಿಗೂ ಬದಕುವ ಹಕ್ಕಿದೆ. ಸ್ವತಂತ್ರವಾಗಿ ತಮಗೆ ಬೇಕಾದ ಹಾಗೇ, ಬೇಕಾದ್ದನ್ನು ತಿನ್ನುವ, ವಾಸಿಸುವ, ಎಲ್ಲೆಂದರಲ್ಲಿ ಓಡಾಡುವ ಹಕ್ಕಿದೆ. ಇದನ್ನೇ ಮಾನವ ಹಕ್ಕುಗಳು ಎಂದು ಕರೆಯಲಾಗುತ್ತದೆ.
ಡಿಸೆಂಬರ್ - 10 ' ವಿಶ್ವ ಮಾನವ ಹಕ್ಕುಗಳ ದಿನ '