29/09/2024
ಅನೇಕ ವೈಜ್ಞಾನಿಕ ವಿಭಾಗಗಳಲ್ಲಿ ಸಂಶೋಧನೆಗಳನ್ನು ನಡೆಸಲು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಲೋಕಾರ್ಪಣೆ.
ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್ ಅಡಿಯಲ್ಲಿ ₹130 ಕೋಟಿ ವೆಚ್ಚದಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಪರಮ್ ರುದ್ರ ಸೂಪರ್ ಕಂಪ್ಯೂಟರ್ ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಮಹತ್ವದ ಹೆಜ್ಜೆಯಾಗಿದೆ.