01/11/2025
ನಾಡಿನ ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಈ ಶುಭ ದಿನದಂದು, ನಮ್ಮ ನಾಡು ಇನ್ನಷ್ಟು ಪ್ರಗತಿ, ಸಮೃದ್ಧಿಯನ್ನು ಕಾಣಲಿ ಎಂದು ಹಾರೈಸೋಣ. ಜೈ ಕರ್ನಾಟಕ.