28/11/2025
“ಮದ್ಯ ಮತ್ತು ಮಾದಕ ದ್ರವ್ಯ ವ್ಯಸನದ ಕುರಿತು” ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಮತ್ತು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಪ್ರತಿ ಗುರುವಾರ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯುತ್ತಿರುವ "ಉಚಿತ ನೇರ ಫೋನ್ ಇನ್ ಕಾರ್ಯಕ್ರಮದ ಧ್ವನಿ ಮುದ್ರಿಕೆ". ಸಂಚಿಕೆ –97 ದಿನಾಂಕ: 27-11-2025 ವಿಷಯ: “ಕುಡಿತ ಮರುಕಳಿಸದಂತೆ ತಡೆಗಟ್ಟುವ ನಿವಾರಣೋಪಾಯಗಳು” ಸಂಪನ್ಮೂಲ ವ್ಯಕ್ತಿಗಳು ಶ್ರೀಮತಿ ಪದ್ಮಾ ರಾಘವೇಂದ್ರ, ಆಪ್ತಸಮಾಲೋಚಕರು, ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ
“ಮದ್ಯ ಮತ್ತು ಮಾದಕ ದ್ರವ್ಯ ವ್ಯಸನದ ಕುರಿತು” ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಮತ್ತು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪ....