Dr Dhananjay Sarji

Dr Dhananjay Sarji Contact information, map and directions, contact form, opening hours, services, ratings, photos, videos and announcements from Dr Dhananjay Sarji, Doctor, Udupi.

Dr. Dhananjaya Sarji
Bharatiya Janata Party (BJP) | BJP Karnataka
BJP MLC Candidate, Shivamogga
Legislative Council Polls | Chairman, Sarji Hospitals & Pediatrician |
Health Activist

ಪಧವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆಯ ನಾಯಕ ನಮ್ಮ ಡಾಕ್ಟರ್ ಧನಂಜಯ ಸರ್ಜಿ.🙏
31/05/2024

ಪಧವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆಯ ನಾಯಕ ನಮ್ಮ ಡಾಕ್ಟರ್ ಧನಂಜಯ ಸರ್ಜಿ.🙏

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಗುರುವಾರ ಉಡುಪಿಯ ಬರಕೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀಮತಿ. ರುಕ್ಮಿಣಿ ಶೆಡ್ತ...
31/05/2024

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಗುರುವಾರ ಉಡುಪಿಯ ಬರಕೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀಮತಿ. ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಬೋಜೆಗೌಡ ಅವರು ಭೇಟಿ ನೀಡಿ ಅಲ್ಲಿನ ಉಪನ್ಯಾಸಕರು , ಸಿಬ್ಬಂದಿವರ್ಗ ಮತ್ತು ಪದವಿಧರರಲ್ಲಿ ಮತಯಾಚಿಸಿದರು.

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ , ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ ಎಸ್ , ಸತೀಶ್ ಪೂಜಾರಿ ವಕ್ವಾಡಿ , ಉಡುಪಿ ಜಿಲ್ಲಾ ಉಪಾಧ್ಯಕ್ಶರಾದ ಸುರೇಶ್ ಶೆಟ್ಟಿ ಕಾಡೂರು,ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿ ಶೆಟ್ಟಿ , ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ , ಸುಪ್ರದ ಶೆಟ್ಟಿ , ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್. ಮಾಲತೇಶ್ , ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಕರ್ನಾಟಕ ವಿಧಾನಪರಿಷತ್ತಿಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಜೂನ್ 3 ರಂದು   ನಡೆಯುವ  ಚುನಾವಣೆಯಲ್ಲಿ, ಉಡುಪಿ , ಶಿವಮೊಗ್ಗ, ದಕ್ಷಿಣ ಕನ್ನಡ , ಚ...
30/05/2024

ಕರ್ನಾಟಕ ವಿಧಾನಪರಿಷತ್ತಿಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಜೂನ್ 3 ರಂದು ನಡೆಯುವ ಚುನಾವಣೆಯಲ್ಲಿ, ಉಡುಪಿ , ಶಿವಮೊಗ್ಗ, ದಕ್ಷಿಣ ಕನ್ನಡ , ಚಿಕ್ಕಮಗಳೂರು, ಕೊಡಗು ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗು ಚನ್ನಗಿರಿ ತಾಲೂಕಿನ ಪ್ರಜ್ಞಾವಂತ ಪದವೀಧರ ಮತದಾರರು , ವಿಧಾನ ಪರಿಷತ್ ನಲ್ಲಿ ತಮ್ಮ ಧ್ವನಿಯಾಗಲು ವಿನಯ ಶೀಲ, ವಿದ್ಯಾವಂತ ಸಮಾಜ ಸೇವಕ ಡಾ. ಧನಂಜಯ ಸರ್ಜಿ ಯವರನ್ನು ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಬಹುಮತದಿಂದ ಗೆಲ್ಲಿಸಬೇಕಾಗಿ ಕಳಕಳಿಯ ವಿನಂತಿ.

# ದೇಶಕ್ಕಾಗಿಬಿಜೆಪಿ # ಕರ್ನಾಟಕ #ವಿಧಾನಪರಿಷತ್ #ಮೋದಿ # ನೈಋತ್ಯಪದವೀಧರಕ್ಷೇತ್ರ #ಚುನಾವಣೆ #ಡಾಧನಂಜಯ # ಸರ್ಜಿ #ಉಡುಪಿ #ಶಿವಮೊಗ್ಗ #ದಕ್ಷಿಣ ಕನ್ನಡ #ಚಿಕ್ಕಮಗಳೂರು #ಕೊಡಗು #ಹೊನ್ನಾಳಿ #ಚನ್ನಗಿರಿ #ಕರ್ನಾಟಕಬಿಜೆಪಿ #ಪದವೀಧರ

ವಿಧಾನ ಪರಿಷತ್ ನೈರುತ್ಯ ಪದವಿಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಸಾಗರ ಮಂಡಲದ ವತಿಯಿಂದ ಇಲ್ಲಿನ ವಾಸವಿ ಕಲ್ಯ...
29/05/2024

ವಿಧಾನ ಪರಿಷತ್ ನೈರುತ್ಯ ಪದವಿಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಸಾಗರ ಮಂಡಲದ ವತಿಯಿಂದ ಇಲ್ಲಿನ ವಾಸವಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಮತದಾರರ ಮತ್ತು ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿತ್ತು.
ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಗಳಾದ ಡಾ. ಧನಂಜಯ ಸರ್ಜಿ ಹಾಗೂ ಎಸ್ ಎಲ್ ಭೋಜೇಗೌಡ ಅವರನ್ನು ಬೆಂಬಲಿಸಿ, ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು ಹಾಗೂ ಕಾರ್ಯಕರ್ತರಿಗೆ ತಮ್ಮ ವಾರ್ಡ್ ಗಳಲ್ಲಿ ಪದವೀಧರ ಮತದಾರರನ್ನು ಭೇಟಿ ಮಾಡಿ ಮತಯಾಚಿಸುವಂತೆ ಮನವಿ ಮಾಡಲಾಯಿತು
ಈ ವೇಳೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್, ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಮುಖಂಡರಾದ ಪ್ರಸನ್ನ ಕೆರೆ ಕೈ ,ಕಣ್ಣಪ್ಪ ಹಾಗೂ ಪದ್ಮಿನಿರಾವ್, ಮಧುರಾ ಶಿವಾನಂದ್, ಡಾ.ರಾಜನಂದಿನಿ ಸೇರಿದಂತೆ ಘಟನಾಯಕರು, ನಗರ ಸಭಾ ಸದಸ್ಯರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತಿತರರು ಹಾಜರಿದ್ದರು.

ಕರ್ನಾಟಕ ವಿಧಾನಪರಿಷತ್ ನಲ್ಲಿ ವಿದ್ಯಾವಂತ ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಲು ಸಜ್ಜನ ಸಮಾಜ ಸೇವಕ ಡಾ . ಧನಂಜಯ ಸರ್ಜಿಯವರನ್ನು ತಮ್ಮ ಪ್ರಥಮ ಪ್...
29/05/2024

ಕರ್ನಾಟಕ ವಿಧಾನಪರಿಷತ್ ನಲ್ಲಿ ವಿದ್ಯಾವಂತ ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಲು ಸಜ್ಜನ ಸಮಾಜ ಸೇವಕ ಡಾ . ಧನಂಜಯ ಸರ್ಜಿಯವರನ್ನು ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆರಿಸಬೇಕೆಂದು ನೈಋತ್ಯ ಪಧವೀಧರ ಕ್ಷೇತ್ರದ ಪ್ರಜ್ಞಾವಂತ ಮತದಾರರಲ್ಲಿ ಕಳಕಳಿಯ ವಿನಂತಿ

#ದೇಶಕ್ಕಾಗಿಬಿಜೆಪಿ #ಕರ್ನಾಟಕ #ವಿಧಾನಪರಿಷತ್ #ಮೋದಿ #ನೈಋತ್ಯಪದವೀಧರಕ್ಷೇತ್ರ #ಚುನಾವಣೆ #ಡಾಧನಂಜಯ #ಸರ್ಜಿ

ಬ್ರಹ್ಮಾವರದ ಪ್ರತಿಷ್ಠಿತ G M Vidyanikethan ಶಿಕ್ಷಣ ಸಂಸ್ಥೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಹಾಗೂ ಪಕ್ಷದ...
28/05/2024

ಬ್ರಹ್ಮಾವರದ ಪ್ರತಿಷ್ಠಿತ G M Vidyanikethan ಶಿಕ್ಷಣ ಸಂಸ್ಥೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಹಾಗೂ ಪಕ್ಷದ ಮುಖಂಡರೊಂದಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ಪ್ರಮುಖರಾದ ಶ್ರೀ ದಿನಕರ ಶೆಟ್ಟಿ ಹೆರ್ಗ,ಬೈಕಾಡಿ ಸುಪ್ರಸಾದ್ ಶೆಟ್ಟಿ, ಶ್ರೀಮತಿ ನಳಿನಿ ಪ್ರದೀಪ್ ರಾವ್, ಶ್ರೀ ರಾಜೇಶ್ ಕಾವೇರಿ, ಶ್ರೀ ನಿಶಾನ್ ರೈ ಮೊದಲಾದವರು ಉಪಸ್ಥಿತರಿದ್ದರು

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ  ಮತ್ತು ಶಿಕ್ಷಕರ ಕ್ಷೇತ್ರದ  ಅಭ್ಯರ್ಥಿ...
28/05/2024

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಶ್ರೀ ಎಸ್ ಎಲ್ ಬೋಜೆಗೌಡ ಅವರು ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಯಾದ ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಹೆಸರಾಂತ ವೈದ್ಯರು ಮತ್ತು ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಾ ವೈದಕೀಯ ನಿರ್ದೇಶಕರಾದ ಡಾ. ಪಿ. ವಿ ಭಂಡಾರಿ ಅವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಬೆಂಬಲಿಸುವಂತೆ ಮತಯಾಚಿಸಲಾಯಿತು

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

ದೇಶದ ಹಿತಕ್ಕೆ ಮೋದಿಪದವೀಧರರ ಹಿತಕ್ಕೆ ಸರ್ಜಿ
28/05/2024

ದೇಶದ ಹಿತಕ್ಕೆ ಮೋದಿ
ಪದವೀಧರರ ಹಿತಕ್ಕೆ ಸರ್ಜಿ

Address

Udupi

Alerts

Be the first to know and let us send you an email when Dr Dhananjay Sarji posts news and promotions. Your email address will not be used for any other purpose, and you can unsubscribe at any time.

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram

Category