30/08/2024
ಅನುಗ್ರಹ ಕಣ್ಣಿನ ಆಸ್ಪತ್ರೆ
ವಿಜಯಪುರ ಹಾಗೂ ಕಲಬುರಗಿ
ರಾಷ್ಟೀಯ ನೇತ್ರದಾನ ಪಾಕ್ಷಿಕ...
ಮಾನವನ ಸಾವಿನ ನಂತರ ಕಣ್ಣುಗಳು ಸುಟ್ಟು ಬೂದಿಯಾಗುವ ಬದಲು ನೇತ್ರದಾನ ಮೂಲಕ ಇಬ್ಬರು ಅಂಧರಿಗೆ ಬೆಳಕು ನೀಡುವ ಮೂಲಕ ಜೀವ ಸಾರ್ಥಕತೆಯನ್ನು ಪಡೆಯಬೇಕು..